Sunday, June 7, 2026
Homeತಾಜಾ ಸುದ್ದಿಕಡಬ: ಬಾಲಕಿಯ ಮೇಲೆ ಮಾವನಿಂದಲೇ ಅತ್ಯಾಚಾರ: ಆರೋಪಿ ಬಂಧನ

ಕಡಬ: ಬಾಲಕಿಯ ಮೇಲೆ ಮಾವನಿಂದಲೇ ಅತ್ಯಾಚಾರ: ಆರೋಪಿ ಬಂಧನ

- Advertisement -
- Advertisement -

ಕಡಬ: ಹದಿನೇಳು ವರ್ಷದ ಬಾಲಕಿ ಮೇಲೆ ಆಕೆಯ ಮಾವ ಅತ್ಯಾಚಾರ ನಡೆಸಿದ್ದು, ಬಾಲಕಿ ಗರ್ಭಿಣಿಯಾದ ಘಟನೆ ಕಡಬ ತಾಲೂಕಿನಲ್ಲಿ ನಡೆದಿದೆ.

ಆಶಾ ಕಾರ್ಯಕರ್ತೆಯರು ಮನೆಗೆ ಭೇಟಿ ನೀಡಿದಾಗ ವಿಷಯ ಹೊರಬಂದಿದೆ. ಪೋಕ್ಸೋ ಕಾಯ್ದೆಯಡಿ ಕಡಬ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

- Advertisement -

Latest News

error: Content is protected !!