Saturday, June 13, 2026
Homeಕರಾವಳಿಇಂದು ಧರ್ಮಸ್ಥಳದಲ್ಲಿ ನಡೆಯುವ ಸರ್ವಧರ್ಮ ಸಮ್ಮೇಳನಕ್ಕೆ ರಾಜ್ಯಪಾಲರಿಂದ ಚಾಲನೆ

ಇಂದು ಧರ್ಮಸ್ಥಳದಲ್ಲಿ ನಡೆಯುವ ಸರ್ವಧರ್ಮ ಸಮ್ಮೇಳನಕ್ಕೆ ರಾಜ್ಯಪಾಲರಿಂದ ಚಾಲನೆ

- Advertisement -
- Advertisement -

ಧರ್ಮಸ್ಥಳ: ಸರ್ವಧರ್ಮ ಸಮ್ಮೇಳನದ 89ನೇ ಅಧಿವೇಶನಕ್ಕೆ ಇಂದು ಧರ್ಮಸ್ಥಳ ಕ್ಷೇತ್ರದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಲ್ನೋಟ್ ಅವರು ಚಾಲನೆ ನೀಡಲಿದ್ದಾರೆ.

ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಸ್ವಾಗತಿಸಿ, ಬೆಂಗಳೂರಿನ ಎಸ್. ವ್ಯಾಸ ಯೋಗ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ರಾಮಚಂದ್ರ ಭಟ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

ಸಾಗರದ ಖ್ಯಾತ ಸಾಹಿತಿ ಸಫ್ರಾಜ್‌ ಚಂದ್ರಗುತ್ತಿ, ಮೈಸೂರು ವಿವಿಯ ನಿವೃತ್ತ ಪ್ರಾಧ್ಯಾಪಕರಾದ ಡಾ. ಎಂ.ಎಸ್. ಪದ್ಮ ಹಾಗೂ ಶಿವಮೊಗ್ಗ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ವೀರೇಶ್ ವಿ. ಮೊರಾಸ್ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ.

- Advertisement -

Latest News

error: Content is protected !!