Monday, June 8, 2026
Homeತಾಜಾ ಸುದ್ದಿಮಂಗಳೂರು: ಸಮಾಜದಲ್ಲಿ ಅರಾಜಕತೆ ಸೃಷ್ಟಿಸುವವರ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ಸರ್ಕಾರ ವಿಫಲ: ಯು.ಟಿ.ಖಾದರ್‌

ಮಂಗಳೂರು: ಸಮಾಜದಲ್ಲಿ ಅರಾಜಕತೆ ಸೃಷ್ಟಿಸುವವರ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ಸರ್ಕಾರ ವಿಫಲ: ಯು.ಟಿ.ಖಾದರ್‌

- Advertisement -
- Advertisement -

ಮಂಗಳೂರು: ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದು ಬಿಜೆಪಿ ನೇತೃತ್ವದ ಪ್ರಾಯೋಜಿತ ಕೃತ್ಯ ಎಂದು ಶಾಸಕ ಯು.ಟಿ.ಖಾದರ್ ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯು.ಟಿ.ಖಾದರ್, ಹಿಂದಿನಿಂದಲೂ ಬಿಜೆಪಿಯ ಈ ದಬ್ಬಾಳಿಕೆಯ ವಿರುದ್ಧ ಕಾಂಗ್ರೆಸ್ ಹೋರಾಟ ನಡೆಸಿದೆ. ಮಾಜಿ ಮುಖ್ಯಮಂತ್ರಿಯೊಬ್ಬರು ಬರುವಾಗ ಅಲ್ಲಿ ಸೇರಿದ್ದ ಗುಂಪನ್ನು ಚದುರಿಸುವ ಧೈರ್ಯ ತೋರುವ ಬದಲು ರಾಜ್ಯ ಸರಕಾರ ರಾಜಕೀಯ ಪಕ್ಷದ ಕೈಗೊಂಬೆಯಾಗಿ ವರ್ತಿಸಿದೆ. ಸಮಾಜದಲ್ಲಿ ಅರಾಜಕತೆ ಸೃಷ್ಟಿಸುವವರ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ಸರಕಾರ ವಿಫಲವಾಗಿದೆ ಎಂದು ಯು.ಟಿ.ಖಾದರ್ ಹೇಳಿದರು.

- Advertisement -

Latest News

error: Content is protected !!