Saturday, October 17, 2026
Homeತಾಜಾ ಸುದ್ದಿಸರ್ಕಾರಕ್ಕೆ ಪ್ರತ್ಯೇಕ ಮುಸ್ಲಿಂ ಕಾಲೇಜು ಸ್ಥಾಪಿಸುವ ಉದ್ದೇಶ ಇಲ್ಲ: ಅಂತಹ ಯಾವುದೇ ಪ್ರಸ್ತಾವನೆಯನ್ನು ಶಿಕ್ಷಣ ಇಲಾಖೆ...

ಸರ್ಕಾರಕ್ಕೆ ಪ್ರತ್ಯೇಕ ಮುಸ್ಲಿಂ ಕಾಲೇಜು ಸ್ಥಾಪಿಸುವ ಉದ್ದೇಶ ಇಲ್ಲ: ಅಂತಹ ಯಾವುದೇ ಪ್ರಸ್ತಾವನೆಯನ್ನು ಶಿಕ್ಷಣ ಇಲಾಖೆ ಸಲ್ಲಿಸಿಲ್ಲ: ಸಚಿವ ಬಿ.ಸಿ.ನಾಗೇಶ್‌ ಸ್ಪಷ್ಟನೆ

- Advertisement -
- Advertisement -

ಬೆಂಗಳೂರು: ಮುಸ್ಲಿಂ ಹೆಣ್ಣುಮಕ್ಕಳಿಗಾಗಿ ಸರ್ಕಾರವೇ ಪ್ರತ್ಯೇಕ ಕಾಲೇಜು ಸ್ಥಾಪನೆ ಮಾಡಲು ಮುಂದಾಗಿದೆ ಎಂಬ ವಿಚಾರವಾಗಿ ಸಚಿವ ಬಿ.ಸಿ.ನಾಗೇಶ್‌ ಸ್ಪಷ್ಟನೆ ನೀಡಿದ್ದಾರೆ.

ಮಾಧ್ಯಮದೊಂದಿಗೆ ಮಾತನಾಡಿದ ಅವರು, ಸರ್ಕಾರಕ್ಕೆ ಪ್ರತ್ಯೇಕವಾಗಿ ಮುಸ್ಲಿಂ ಕಾಲೇಜುಗಳನ್ನು ಸ್ಥಾಪಿಸುವ ಉದ್ದೇಶ ಇಲ್ಲ. ಇಂತಹ ಯಾವುದೇ ಪ್ರಸ್ತಾವನೆಯನ್ನು ಶಿಕ್ಷಣ ಇಲಾಖೆ ಸಲ್ಲಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

- Advertisement -

Latest News

error: Content is protected !!