Sunday, June 7, 2026
Homeತಾಜಾ ಸುದ್ದಿಸ್ಪೀಕರ್ ಯು.ಟಿ. ಖಾದರ್ ಅವರಿಗೆ ‘ದಿ ಗ್ರೇಟ್ ಸನ್ ಆಫ್ ಇಂಡಿಯಾ’ ಪ್ರಶಸ್ತಿ

ಸ್ಪೀಕರ್ ಯು.ಟಿ. ಖಾದರ್ ಅವರಿಗೆ ‘ದಿ ಗ್ರೇಟ್ ಸನ್ ಆಫ್ ಇಂಡಿಯಾ’ ಪ್ರಶಸ್ತಿ

- Advertisement -
- Advertisement -

ನವದೆಹಲಿ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರಿಗೆ ದಿ ಗ್ರೇಟ್ ಸನ್ ಆಫ್ ಇಂಡಿಯಾ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ಇಂದು ನವದೆಹಲಿಯ ಇಂಡಿಯಾ ಇಂಟರ್ ನ್ಯಾಷನಲ್ ಸೆಂಟರ್ ನಲ್ಲಿ ನಡೆದ ಸಮಾರಂಭದಲ್ಲಿ ಸ್ಪೀಕರ್ ಯು.ಟಿ. ಖಾದರ್ ಅವರಿಗೆ ಭಾರತೀಯ ಬುದ್ಧಿಜೀವಿಗಳ ಸಮ್ಮೇಳನದಿಂದ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಛತ್ತೀಸ್‌ಗಢ ರಾಜ್ಯಪಾಲ ಬಿಸ್ವ ಭೂಷಣ ಹರಿಚರಣ್, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶ ವಿ. ಗೋಪಾಲ ಗೌಡ ಉಪಸ್ಥಿತರಿದ್ದರು .

- Advertisement -

Latest News

error: Content is protected !!