Wednesday, June 3, 2026
Homeಅಪರಾಧರಸ್ತೆಯ ಮಧ್ಯ ಭಾಗದ ಡಿವೈಡರ್ ಗೆ ಡಿಕ್ಕಿ ಹೊಡೆದ ಇನ್ನೋವಾ ಕಾರು..!; ನಿದ್ರೆಯ ಮಂಪರಿನಲ್ಲಿದ್ದ ಚಾಲಕನಿಂದ ಅಪಘಾತ

ರಸ್ತೆಯ ಮಧ್ಯ ಭಾಗದ ಡಿವೈಡರ್ ಗೆ ಡಿಕ್ಕಿ ಹೊಡೆದ ಇನ್ನೋವಾ ಕಾರು..!; ನಿದ್ರೆಯ ಮಂಪರಿನಲ್ಲಿದ್ದ ಚಾಲಕನಿಂದ ಅಪಘಾತ

- Advertisement -
- Advertisement -

ನೆಲ್ಯಾಡಿ: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಉದನೆಯಲ್ಲಿ ಇನ್ನೋವಾ ಕಾರೊಂದು ರಸ್ತೆ ಮಧ್ಯ ಭಾಗದ ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.

ಇನ್ನೋವಾ ಕಾರು ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದು, ನಿದ್ರೆಯ ಪಂಪರಿನಲ್ಲಿದ್ದ ಚಾಲಕನು ಡಿವೈಡರ್ ಗೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ. ಕಾರಿನಲ್ಲಿದ್ದ ಮೂವರು ಪ್ರಯಾಣಿಕ ಪೈಕಿ ಇಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಗಾಯಾಳುಗಳನ್ನು ಘಟನಾಸ್ಥಳದಿಂದ 108 ಆಂಬುಲೆನ್ಸ್ ನಲ್ಲಿ ಬೆಳ್ತಂಗಡಿಯ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

- Advertisement -

Latest News

error: Content is protected !!