Friday, June 5, 2026
Homeತಾಜಾ ಸುದ್ದಿಸುಳ್ಯ: ಸ್ಕೂಟಿಗಳ ನಡುವೆ ಅಪಘಾತ: ಪತ್ರಕರ್ತ ಕುಟುಂಬ ಪ್ರಾಣಾಪಾಯದಿಂದ ಪಾರು

ಸುಳ್ಯ: ಸ್ಕೂಟಿಗಳ ನಡುವೆ ಅಪಘಾತ: ಪತ್ರಕರ್ತ ಕುಟುಂಬ ಪ್ರಾಣಾಪಾಯದಿಂದ ಪಾರು

- Advertisement -
- Advertisement -

ಸುಳ್ಯ: ಇಲ್ಲಿನ ಜಟ್ಟಿಪಳ್ಳ ರಸ್ತೆಯಿಂದ ಮುಖ್ಯ ರಸ್ತೆಗೆ ಬರುವಲ್ಲಿ ಇಂದು ಬೆಳಗ್ಗೆ ಎರಡು ಸ್ಕೂಟಿಗಳ ನಡುವೆ ಅಪಘಾತ ಸಂಭವಿಸಿದೆ.

ಸುಳ್ಯದ ಸುದ್ದಿ ಬಿಡುಗಡೆ ಪತ್ರಕರ್ತರಾಗಿರುವ ಶರೀಫ್ ಜಟ್ಟಿಪಳ್ಳ ಹಾಗೂ ಅವರ ಪತ್ನಿ, ಮಗು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪತ್ರಕರ್ತ ಶರೀಫ್ ಅವರ ಪತ್ನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂಬ ಮಾಹಿತಿ ದೊರಕಿದ್ದು, ಈ ವಿಷಯದ ಬಗ್ಗೆ ಪೊಲೀಸ್ ಕೇಸ್ ದಾಖಲಾಗಿದೆ.

ಭೀಕರ ಅಪಘಾತದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಇದೀಗ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

- Advertisement -

Latest News

error: Content is protected !!