Monday, April 29, 2024
Homeತಾಜಾ ಸುದ್ದಿ' ದಿ ಕಾಶ್ಮೀರ್ ಫೈಲ್ಸ್ ' ಕನ್ನಡಕ್ಕೆ ಡಬ್ ಮಾಡಬೇಕು: ಗೃಹ ಸಚಿವ ಆರಗ ಜ್ಞಾನೇಂದ್ರ...

‘ ದಿ ಕಾಶ್ಮೀರ್ ಫೈಲ್ಸ್ ‘ ಕನ್ನಡಕ್ಕೆ ಡಬ್ ಮಾಡಬೇಕು: ಗೃಹ ಸಚಿವ ಆರಗ ಜ್ಞಾನೇಂದ್ರ ಒತ್ತಾಯ

spot_img
- Advertisement -
- Advertisement -

ಬೆಂಗಳೂರು : ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಕಳೆದ ವಾರ ತೆರೆಕಂಡಿದ್ದು, ಈ ಚಿತ್ರವನ್ನು ಕನ್ನಡದಲ್ಲಿ ಡಬ್ಬಿಂಗ್ ಮಾಡಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ .

‘ದಿ ಕಾಶ್ಮೀರ್ ಫೈಲ್ಸ್’ ನಮ್ಮ ಕನ್ನಡಕ್ಕೆ ಡಬ್ಬಿಂಗ್ ಆಗಬೇಕು. ಕನ್ನಡದಲ್ಲಿ ಬಂದ್ರೆ ಹಿಂದಿ ಬಾರದವರಿಗೂ ಅರ್ಥ ಆಗುತ್ತೆ . ಕನ್ನಡದಲ್ಲಿ ಬಂದ್ರೆ ಒಳ್ಳೆಯದು ಎಂದರು .

- Advertisement -
spot_img

Latest News

error: Content is protected !!