Friday, June 5, 2026
Homeಕರಾವಳಿಉಡುಪಿಬ್ರಹ್ಮಾವರ: ಹಲವು ದಿನಗಳಿಂದ ಆತಂಕ ಹುಟ್ಟಿಸಿದ್ದ ಚಿರತೆ ಕೊನೆಗೂ ಬೋನಿನಲ್ಲಿ ಸೆರೆ

ಬ್ರಹ್ಮಾವರ: ಹಲವು ದಿನಗಳಿಂದ ಆತಂಕ ಹುಟ್ಟಿಸಿದ್ದ ಚಿರತೆ ಕೊನೆಗೂ ಬೋನಿನಲ್ಲಿ ಸೆರೆ

- Advertisement -
- Advertisement -

ಬ್ರಹ್ಮಾವರ:ಬ್ರಹ್ಮಾವರ ತಾಲೂಕಿನ ಮಟಪಾಡಿ ಸುತ್ತಮುತ್ತ ಹಲವು ದಿನಗಳಿಂದ ಗ್ರಾಮಸ್ಥರಿಗೆ ಆತಂಕ ಹುಟ್ಟಿಸಿದ್ದ ಚಿರತೆ ಸೆರೆಯಾಗಿದೆ.

ಮಟಪಾಡಿ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಹೆಣ್ಣು ಚಿರತೆ ಬಿದ್ದಿದೆ. ಕೆಲವು ದಿನಗಳಿಂದ  ಚಿರತೆ ಕಾಟದಿಂದ ಬೇಸತ್ತ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು. ಮನವಿ ಹಿನ್ನಲೆಯಲ್ಲಿ ಅರಣ್ಯ ಇಲಾಖೆ ಬೋನು ಇರಿಸಿತ್ತು. ಕೊನೆಗೂ ಚಿರತೆ ಬೋನಿಗೊಳಗೆ ಬಂಧಿಯಾಗಿದ್ದು ಮಟಪಾಡಿ ಗ್ರಾಮಸ್ಥರು ನಿಟ್ಟುಸಿರು ಬಿಡುವಂತಾಗಿದೆ.

- Advertisement -

Latest News

error: Content is protected !!