Tuesday, June 30, 2026
Homeಕರಾವಳಿಉಡುಪಿಉಕ್ರೇನ್ ನಲ್ಲಿ ಸಿಲುಕಿಕೊಂಡಿರುವ ಉಡುಪಿ ಜನರ ಪಟ್ಟಿ ಬಿಡುಗಡೆ, ಇಲ್ಲಿದೆ ನೋಡಿ

ಉಕ್ರೇನ್ ನಲ್ಲಿ ಸಿಲುಕಿಕೊಂಡಿರುವ ಉಡುಪಿ ಜನರ ಪಟ್ಟಿ ಬಿಡುಗಡೆ, ಇಲ್ಲಿದೆ ನೋಡಿ

- Advertisement -
- Advertisement -

ಪ್ರಸ್ತುತ ಉಕ್ರೇನ್‌ ರಷ್ಯಾ ಸಂಘರ್ಷದಲ್ಲಿ ಉಡುಪಿಯ ಜನರ ಪಟ್ಟಿಯನ್ನು ಜಿಲ್ಲಾಡಳಿತ ಬಿಡುಗಡೆ ಮಾಡಿದೆ.

ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಪಟ್ಟಿಯ ಪ್ರಕಾರ ಜಿಲ್ಲೆಯ ನಾಲ್ವರು ಉಕ್ರೇನ್‌ನಲ್ಲಿ ನೆಲೆಸಿದ್ದಾರೆ. ನಾಲ್ವರೂ ವಿದ್ಯಾರ್ಥಿಗಳೆಂದು ಗುರುತಿಸಲಾಗಿದೆ.

ಉಕ್ರೇನ್‌ನ ಟೌನ್ ನ್ಯಾಷನಲ್ ಮೆಡಿಕಲ್ ಯೂನಿವರ್ಸಿಟಿಯಲ್ಲಿ ಓದುತ್ತಿರುವ ಕೆಮ್ಮಣ್ಣು ಮೂಲದ ಗ್ಲೆನ್‌ವಿಲ್ ಫೆರ್ನಾಂಡಿಸ್, ಕಲ್ಯಾಣಪುರದ ಅನಿಫ್ರೆಡ್ ರಿಡ್ಲಿ ಡಿಸೋಜಾ, ಬ್ರಹ್ಮಾವರದ ರೋಹನ್ ಧನಂಜಯ್ ಬಗ್ಲಿ ಖಾರ್ಕಿವ್ ನ್ಯಾಷನಲ್ ಮೆಡಿಕಲ್ ಯೂನಿವರ್ಸಿಟಿ ಮತ್ತು ಕಹೈಮ್‌ಕಿವ್‌ನ ಇವಾನೋ-ಫ್ರಾಂಕಿವ್ಸ್ಕ್ ನ್ಯಾಷನಲ್ ಯೂನಿವರ್ಸಿಟಿಯಲ್ಲಿ ಓದುತ್ತಿರುವ ಮ್ರನಾಲ್ ಈ ಜಿಲ್ಲೆಯ ನಾಲ್ವರು ವಿದ್ಯಾರ್ಥಿಗಳು. ಪ್ರಸ್ತುತ ಉಕ್ರೇನ್‌ನಲ್ಲಿ ಸಿಲುಕಿಕೊಂಡಿದ್ದಾರೆ.ನಾಲ್ವರೂ ಉಕ್ರೇನ್‌ನಲ್ಲಿ ಎಂಬಿಬಿಎಸ್ ಓದುತ್ತಿದ್ದಾರೆ.

- Advertisement -

Latest News

error: Content is protected !!