Wednesday, June 3, 2026
Homeಕರಾವಳಿಉಡುಪಿಬೈಂದೂರು: ರಸ್ತೆ ದಾಟಲು ನಿಂತಿದ್ದ ವೇಳೆ ಲಾರಿ ಡಿಕ್ಕಿ: ಗಂಭೀರ ಗಾಯಗೊಂಡ ವ್ಯಕ್ತಿ ಚಿಕಿತ್ಸೆ ಫಲಿಸದೇ...

ಬೈಂದೂರು: ರಸ್ತೆ ದಾಟಲು ನಿಂತಿದ್ದ ವೇಳೆ ಲಾರಿ ಡಿಕ್ಕಿ: ಗಂಭೀರ ಗಾಯಗೊಂಡ ವ್ಯಕ್ತಿ ಚಿಕಿತ್ಸೆ ಫಲಿಸದೇ ಮೃತ್ಯು

- Advertisement -
- Advertisement -

ಬೈಂದೂರು: ರಸ್ತೆ ದಾಟಲು ನಿಂತಿದ್ದ ವ್ಯಕ್ತಿಗೆ ಲಾರಿ ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ಯಡ್ತರೆ ಜಂಕ್ಷನ್ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ನಾಗ ಮೊಗವೀರ ಮೃತಪಟ್ಟವರು. ಲಾರಿ ಡಿಕ್ಕಿ ಹೊಡೆದ ಪರಿಣಾಮ ಗಂಭಿರ ಗಾಯಗೊಂಡ ನಾಗ ಮೊಗವೀರ, ಚಿಕಿತ್ಸೆ ಫಲ ಕಾರಿಯಾಗದೆ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!