Sunday, June 7, 2026
Homeಕರಾವಳಿಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಲಾರಿ

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಲಾರಿ

- Advertisement -
- Advertisement -

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿದ ಲಾರಿ ರಸ್ತೆ ಬದಿಯ ಹೊಂಡಕ್ಕೆ ಬಿದ್ದ ಘಟನೆ ಬರಿಮಾರು ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಚಾಲಕ ಸಹಿತ ಮೂವರಿಗೆ ಗಾಯವಾಗಿದೆ.  

ಲಾರಿ ಚಾಲಕ ಲಾರೆನ್ಸ್ ಪಿಂಟೋ, ಲಾರಿಯೊಳಗೆ ಇದ್ದ ಅಂಕಿತ್ ಕುಮಾರ್, ಹಾಗೂ ರಾಮ್ ಪ್ರವೀಶ್ ಕುಮಾರ್ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೆಲ್ಕಾರ್ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!