Saturday, April 27, 2024
Homeಕರಾವಳಿಉಡುಪಿಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

spot_img
- Advertisement -
- Advertisement -

ಉಡುಪಿ: ಗೇರುಬೀಜ ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಬಲಾಯಿಪಾದೆ ಜಂಕ್ಷನ್ ನಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.

ಲಾರಿ ಮಂಗಳೂರಿನಿಂದ ಉಡುಪಿ ಕಡೆಗೆ ಸಂಚರಿಸುತ್ತಿದ್ದ ವೇಳೆ ಲಾರಿ ಪಲ್ಟಿಯಾಗಿದೆ. ಇನ್ನು ಘಟನೆಯಲ್ಲಿ ಸಣ್ಣಪುಟ್ಟ ಗಾಯಗಳಾಗಿವೆ.

- Advertisement -
spot_img

Latest News

error: Content is protected !!