Tuesday, July 1, 2025
Homeಕರಾವಳಿಉಡುಪಿಉಡುಪಿ: ವ್ಯಕ್ತಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ !

ಉಡುಪಿ: ವ್ಯಕ್ತಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ !

spot_img
- Advertisement -
- Advertisement -

ಉಡುಪಿ: ವಿನೋದ ದೊಡಮನಿ ( 39 ) ಎಂಬವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನ ಹನುಮಂತ ನಗರದಲ್ಲಿ ನಡೆದಿದೆ.

ವಿನೋದ ದೊಡಮನಿ ಯಾವುದೋ ಕಾರಣಕ್ಕೆ ಜೀವನದಲ್ಲಿ ಜಿಗುಪ್ಪೆಗೊಂಡು ಇಂದು ಪುತ್ತೂರಿನ ಹನುಮಂತ ನಗರದ ರವಿಕುಮಾರ್ ಎಂಬುವರ ಮನೆ ಜಾಗದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .

- Advertisement -
spot_img

Latest News

error: Content is protected !!