- Advertisement -
- Advertisement -
ಮಲ್ಪೆ: ಕಪಾಟಿನಲ್ಲಿದ್ದ ಅಂಗಿ ತೆಗೆಯಲು ಹೋದಾಗ, ಕೈಗೆ ನಾಗರ ಹಾವೊಂದು ಕಚ್ಚಿ ವ್ಯಕ್ತಿಯೋರ್ವ ದಾರುಣವಾಗಿ ಸಾವನ್ನಪ್ಪಿದ್ದಾರೆ. ಈ ದುರಂತ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕಿದಿಯೂರು ಗ್ರಾಮದ ಸುಧಾಕರ ಅಮೀನ್ (55) ಎಂಬಾತರೇ ಈ ಮೃತ ದುರ್ದೈವಿ.
ಜೂ.8 ರಂದು ಸಂಜೆ 4.45ಕ್ಕೆ ತನ್ನ ಮನೆಯ ಕೋಣೆಯಲ್ಲಿ ಕಪಾಟಿನ ಮೇಲೆ ಇದ್ದ ಅಂಗಿಯನ್ನು ತೆಗೆಯಲು ಹೋದಾಗ ಕಪಾಟಿನ ಮೇಲೆ ಇದ್ದ ನಾಗರಹಾವು ಒಮ್ಮೆಲೇ ಕಚ್ಚಿದೆ.
- Advertisement -