Friday, May 17, 2024
Homeಕರಾವಳಿಉಡುಪಿಉಡುಪಿ: ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರ ಸ್ವಾಗತಕ್ಕೆ ಹಾಕಲಾಗಿದ್ದ ಬ್ಯಾನರ್ ಗಳನ್ನು ಹರಿದ ಹಾಕಿದ...

ಉಡುಪಿ: ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರ ಸ್ವಾಗತಕ್ಕೆ ಹಾಕಲಾಗಿದ್ದ ಬ್ಯಾನರ್ ಗಳನ್ನು ಹರಿದ ಹಾಕಿದ ಕಿಡಿಗೇಡಿಗಳು

spot_img
- Advertisement -
- Advertisement -

ಉಡುಪಿ: ಉಡುಪಿಗೆ ಆಗಮಿಸುತ್ತಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರ ಸ್ವಾಗತಕ್ಕೆ ಹಾಕಲಾಗಿದ್ದ ಬ್ಯಾನರ್ ಗಳನ್ನು ಕಿಡಿಗೇಡಿಗಳು ಹರಿದು ಹಾಕಿರುವ ಘಟನೆ ಉಡುಪಿಯಲ್ಲಿ ನಡೆದಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಇಂದು ಉಡುಪಿಗೆ ಆಗಮಿಸಲಿದ್ದು ಉಡುಪಿ ಯ ಎಂಜಿಎಂ ಮೈದಾನ ಮತ್ತು ಬೈಂದೂರಿನಲ್ಲಿ ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಹಿನ್ನಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿಯಿಂದ ನಗರದಾದ್ಯಂತ ಫ್ಲೆಕ್ಸ್, ಬಂಟಿಂಗ್ಸ್ ಗಳನ್ನು ಅಳವಡಿಕೆ ಮಾಡಲಾಗಿದೆ. ಇವುಗಳಲ್ಲಿ ಉಡುಪಿಯ ಬನ್ನಂಜೆಯಲ್ಲಿ ಫ್ಲೆಕ್ಸ್ ಗಳಿಗೆ ಕಿಡಿಗೇಡಿಗಳು ಹಾನಿ ಮಾಡಿದ್ದು ರಸ್ತೆ ಪಕ್ಕದಲ್ಲಿದ್ದ ಫ್ಲೆಕ್ಸ್ ಗಳನ್ನು ಹರಿದು ಹಾಕಿದ್ದಾರೆ.

ಈ ಕುರಿತು ಉಡುಪಿ ನಗರ ಠಾಣೆಗೆ ದೂರು ನೀಡಿದ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ದೂರನ್ನು ಕೂಡಾ ನೀಡಲಾಗಿದೆ. ನಿನ್ನೆ ತಡರಾತ್ರಿ ಈ ಘಟನೆ ನಡೆದಿರುವ ಸಾಧ್ಯತೆ ಇದೆ.‌

- Advertisement -
spot_img

Latest News

error: Content is protected !!