Tuesday, June 9, 2026
Homeಅಪರಾಧಉಪ್ಪಿನಂಗಡಿ : ನಾಪತ್ತೆಯಾಗಿದ್ದ ವ್ಯಕ್ತಿ ಪಂಚಾಯತ್ ಕಾಂಪ್ಲೆಕ್ಸ್ ನಲ್ಲಿ ನೇಣಿಗೆ ಶರಣು!

ಉಪ್ಪಿನಂಗಡಿ : ನಾಪತ್ತೆಯಾಗಿದ್ದ ವ್ಯಕ್ತಿ ಪಂಚಾಯತ್ ಕಾಂಪ್ಲೆಕ್ಸ್ ನಲ್ಲಿ ನೇಣಿಗೆ ಶರಣು!

- Advertisement -
- Advertisement -

ಉಪ್ಪಿನಂಗಡಿ : ವ್ಯಕ್ತಿಯೋರ್ವರು ಬಸ್ ನಿಲ್ದಾಣದ ಪಂಚಾಯತ್ ಕಾಂಪ್ಲೆಕ್ಸ್ ನ ಪ್ರಥಮ ಮಹಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರದಂದು ಬೆಳಕಿಗೆ ಬಂದಿದೆ.

ಮೃತಪಟ್ಟವರನ್ನು ರಾಮಣ್ಣ ಪೂಜಾರಿ ಎಂದು ಗುರುತಿಸಲಾಗಿದೆ. ಇವರು ಕೆಲವು ದಿನಗಳ ಹಿಂದೆ ಮನೆಯಿಂದ ನಾಪತ್ತೆಯಾಗಿದ್ದು, ಇಂದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!