Sunday, June 29, 2025
Homeತಾಜಾ ಸುದ್ದಿಬಿಜೆಪಿ ಶಾಸಕರ ಮಗ ಲೋಕಾಯುಕ್ತ ಬಲೆಗೆ ಬಿದ್ದ ವಿಚಾರ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ನಳಿನ್‌

ಬಿಜೆಪಿ ಶಾಸಕರ ಮಗ ಲೋಕಾಯುಕ್ತ ಬಲೆಗೆ ಬಿದ್ದ ವಿಚಾರ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ನಳಿನ್‌

spot_img
- Advertisement -
- Advertisement -

ಬೀದರ್:‌ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪರ ಪುತ್ರ ಪ್ರಶಾಂತ್ ಲೋಕಾಯುಕ್ತ ಬಲೆಗೆ ಬಿದ್ದ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಪ್ರತಿಕ್ರಿಯಿಸಿದ್ದಾರೆ.

ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಅವರು ‘ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ. ಈ ಪ್ರಕರಣದ ತನಿಖೆಯಾಗಲಿ. ಇದ್ರಲ್ಲಿ ಶಾಸಕರು ಶಾಮೀಲಾಗಿದ್ರೆ ಅವರ ವಿರುದ್ಧವೂ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.

- Advertisement -
spot_img

Latest News

error: Content is protected !!