Monday, July 1, 2024
Homeತಾಜಾ ಸುದ್ದಿಇಂದು, ಅಥವಾ ನಾಳೆ ಯ ಹಣ ನಿಮ್ಮ ಖಾತೆಗೆ ಕ್ರೆಡಿಟ್ ಆಗಲಿದೆ;ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಸ್ಪಷ್ಟನೆ

ಇಂದು, ಅಥವಾ ನಾಳೆ ಯ ಹಣ ನಿಮ್ಮ ಖಾತೆಗೆ ಕ್ರೆಡಿಟ್ ಆಗಲಿದೆ;ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಸ್ಪಷ್ಟನೆ

spot_img
- Advertisement -
- Advertisement -

ಬೆಳಗಾವಿ : ಇಂದು, ಅಥವಾ ನಾಳೆ ಗೃಹಲಕ್ಷ್ಮಿ ಯೋಜನಯ ಹಣ ನಿಮ್ಮ ಖಾತೆಗೆ ಕ್ರೆಡಿಟ್ ಆಗಲಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಸ್ಪಷ್ಟನೆ ನೀಡಿದ್ದಾರೆ.

ಎರಡು ತಿಂಗಳಿನಿಂದ ಗೃಹಲಕ್ಷ್ಮಿ ಹಣ ಬಾರದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಮಹಿಳೆಯರು ಪ್ರತಿಭಟನೆ ನಡೆಸಿದ ಬಗ್ಗೆ  ಪ್ರತಿಕ್ರಿಯಿಸಿದ ಅವರು  ಮೇ, ಜೂನ್‌ ತಿಂಗಳ ಹಣ ಹಾಕಿದ್ದೇವೆ. ಇಂದು ಅಥವಾ ನಾಳೆ ಯಜಮಾನಿಯರ ಖಾತೆಗೆ ಹಣ ಕ್ರೆಡಿಟ್‌ ಆಗಲಿದೆ ಎಂದು ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಗೃಹಲಕ್ಷ್ಮಿ ಯೋಜನೆ ನಿಲ್ಲುವುದಿಲ್ಲ. ಐದು ವರ್ಷಗಳ ವರೆಗೂ ಗೃಹಲಕ್ಷ್ಮಿ ಯೋಜನೆ ಇರಲಿದೆ. ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ. ಇಲಾಖೆಯಿಂದ ಗೃಹಲಕ್ಷ್ಮಿ ಹಣ ಖಾತೆಗೆ ಹಾಕುವ ಕೆಲಸ ನಡೆಯುತ್ತಿದ್ದು, ಇಂದು ಅಥವಾ ನಾಳೆ ಖಾತೆಗೆ ಹಣ ಜಮಾ ಆಗಲಿದೆ ಎಂದು ಹೇಳಿದ್ದಾರೆ.

- Advertisement -
spot_img

Latest News

error: Content is protected !!