Tuesday, April 16, 2024
Homeತಾಜಾ ಸುದ್ದಿಮಂಗಳೂರು: ಮಳಲಿ ಮಸೀದಿ ವಿವಾದ: ಮಸೀದಿ ಆಡಳಿತ ಮಂಡಳಿ ಅರ್ಜಿ ವಜಾ

ಮಂಗಳೂರು: ಮಳಲಿ ಮಸೀದಿ ವಿವಾದ: ಮಸೀದಿ ಆಡಳಿತ ಮಂಡಳಿ ಅರ್ಜಿ ವಜಾ

spot_img
- Advertisement -
- Advertisement -

ಮಂಗಳೂರು: ಮಳಲಿ ಮಸೀದಿ ಜಾಗದ ವಿವಾದಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ್ದ ಅರ್ಜಿಯನ್ನು 3ನೇ ಹೆಚ್ಚುವರಿ ಸಿವಿಲ್ ಕೋರ್ಟ್ ವಿಚಾರಣೆಗೆ ಅಂಗೀಕರಿಸಿದೆ. ಮಸೀದಿ ಕಾಮಗಾರಿಗೆ ನೀಡಿರುವ ತಡೆಯಾಜ್ಞೆ ತೆರವುಗೊಳಿಸಬೇಕು ಮತ್ತು ವಿಎಚ್​ಪಿ ಅರ್ಜಿ ವಜಾ ಮಾಡಬೇಕು ಎನ್ನುವ ಮಸೀದಿ ಆಡಳಿತ ಮಂಡಳಿಯ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ.

ಈ ಕುರಿತ ಅರ್ಜಿ ವಿಚಾರಣೆ ಸಿವಿಲ್ ಕೋರ್ಟ್ ವ್ಯಾಪ್ತಿಯಲ್ಲಿ ನಡೆಯಲಿದೆ ಎಂದು ತೀರ್ಪಿನಲ್ಲಿ ತಿಳಿಸಲಾಗಿದೆ.ಮುಂದಿನ ವಿಚಾರಣೆ 2023 ರ ಜನವರಿ ಮೊದಲ‌ ವಾರಕ್ಕೆ ಮುಂದೂಡಲಾಗಿದೆ.

- Advertisement -
spot_img

Latest News

error: Content is protected !!