- Advertisement -
![]()
- Advertisement -
ಪುತ್ತೂರು: ಕರ್ನಾಟಕದ ಅತೀ ದೊಡ್ಡ ಪುಸ್ತಕ ಮಳಿಗೆ ಎಸ್.ಎಲ್.ವಿ ಬುಕ್ ಹೌಸ್ ಇದರ ನೂತನ ಶಾಖೆ ಪುತ್ತೂರಿನ ನೆಹರೂ ನಗರದಲ್ಲಿರುವ ಕಾಲೇಜು ಕಟ್ಟಡದಲ್ಲಿ ಇದೇ ನವೆಂಬರ್ 15 ರಂದು ಬೆಳಗ್ಗೆ ಶುಭಾರಂಭಗೊಳ್ಳಲಿದೆ.
ಉದ್ಘಾಟನಾ ಕಾರ್ಯಕ್ರಮದಲ್ಲಿ ಹಲವು ಗಣ್ಯರು ಭಾಗವಹಿಸಲಿದ್ದಾರೆ.
ಎಸ್.ಎಲ್.ವಿ ಬುಕ್ ಹೌಸ್ ಮಳಿಗೆಯಲ್ಲಿ ಶಾಲಾ ಮಕ್ಕಳಿಗೆ ಬೇಕಾಗುವ ಎಲ್ಲಾ ಪುಸ್ತಕಗಳು, ಸ್ಟೇಷನರಿಗಳು, ಗಿಫ್ಟ್ ಐಟಂಗಳು, ಸ್ಪರ್ಧಾತ್ಮಕ ಪರೀಕ್ಷೆಯ ಪುಸ್ತಕಗಳು, ಕ್ಯಾರೆಮ್ ಬೋರ್ಡ್, ಚೆಸ್ ಸೇರಿದಂತೆ ಆಟದ ಸಾಮಾಗ್ರಿಗಳು, ಯೋಗ ಮ್ಯಾಟ್‌ಗಳು ಲಭ್ಯವಿದೆ. ಶುಭಾರಂಭದಂದು ಖರೀದಿ ಮಾಡುವ ಎಲ್ಲಾ ಗ್ರಾಹಕರಿಗೂ 40% ವರೆಗೂ ಡಿಸ್ಕೊಂಟ್ ಆಫರ್ ನೀಡಲಾಗಿದೆ.
- Advertisement -


