Thursday, June 4, 2026
Homeಕರಾವಳಿಉಡುಪಿಕಾರ್ಕಳ: ಮನನೊಂದ ಯುವಕ ನೇಣಿಗೆ ಶರಣು

ಕಾರ್ಕಳ: ಮನನೊಂದ ಯುವಕ ನೇಣಿಗೆ ಶರಣು

- Advertisement -
- Advertisement -

ಕಾರ್ಕಳ: ಯುವಕನೊಬ್ಬ ಮನನೊಂದು ಮನೆಯಲ್ಲಿ ನೇಣಿಗೆ ಶರಣಾದ ಘಟನೆ ಕುಕ್ಕಂದೂರು ಗ್ರಾಮದ ನೆಲ್ಲಿಗುಡ್ಡೆ ಎಂಬಲ್ಲಿ ನಡೆದಿದೆ.

ಸುನಿಲ್‌ ಕುಮಾರ್‌ ಆತ್ಮಹತ್ಯೆ ಮಾಡಿಕೊಂಡ ಯುವಕ. ಬೆಂಗಳೂರಿನಲ್ಲಿ ಕ್ಲಿನಿಕ್‌ವೊಂದರಲ್ಲಿ ಕೆಲಸ ಮಾಡ್ತಿದ್ದ ಸುನಿಲ್‌ ಎರಡು ದಿನಗಳ ಹಿಂದೆ ಊರಿಗೆ ಬಂದಿದ್ರು. ಇನ್ನು ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!