Wednesday, June 3, 2026
Homeಕರಾವಳಿಉಳ್ಳಾಲ: ಅಂಗಡಿಯೊಳಗೇ ನೇಣಿಗೆ ಶರಣಾದ ಮಾಲೀಕ

ಉಳ್ಳಾಲ: ಅಂಗಡಿಯೊಳಗೇ ನೇಣಿಗೆ ಶರಣಾದ ಮಾಲೀಕ

- Advertisement -
- Advertisement -

ಉಳ್ಳಾಲ: ತೊಕ್ಕೊಟ್ಟು ಜಂಕ್ಷನ್‌‌ನಲ್ಲಿರುವ ಥ್ರೆಡ್ ಹೌಸ್ ಮಳಿಗೆಯ ಮಾಲೀಕ ಅಂಗಡಿಯಲ್ಲೇ ನೇಣಿಗೆ ಶರಣಾದ ಘಟನೆ ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ.

ಮೂಲತಃ ಸೇವಂತಿಗುಡ್ಡೆ ನಿವಾಸಿಯಾಗಿದ್ದ ಪ್ರಸ್ತುತ ಕನೀರುತೋಟದಲ್ಲಿ ವಾಸಿಸುತ್ತಿರುವ ಪ್ರವೀಣ್ ಆಳ್ವ (45) ನೇಣಿಗೆ ಶರಣಾದವರು. ಆತ್ಮಹತ್ಯೆಗೆ ನಾನೇ ಕಾರಣ ಎಂದು ಚೀಟಿ ಬರೆದಿಟ್ಟು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!