Thursday, June 25, 2026
Homeತಾಜಾ ಸುದ್ದಿಸಿದ್ದರಾಮಯ್ಯ ಹೇಳಿಕೆಗೆ ನಾಡಿನ ಜನರು ಉತ್ತರ ಕೊಡುತ್ತಾರೆ: ಸಿಎಂ ಬೊಮ್ಮಾಯಿ

ಸಿದ್ದರಾಮಯ್ಯ ಹೇಳಿಕೆಗೆ ನಾಡಿನ ಜನರು ಉತ್ತರ ಕೊಡುತ್ತಾರೆ: ಸಿಎಂ ಬೊಮ್ಮಾಯಿ

- Advertisement -
- Advertisement -

ಬಳ್ಳಾರಿ: ಸಿದ್ದರಾಮಯ್ಯ ಹೇಳಿಕೆಗೆ ನಾಡಿನ ಜನರು ಉತ್ತರ ಕೊಡುತ್ತಾರೆ. ನಾನು ನಿಯತ್ತಾಗಿ ಸರ್ಕಾರ ನಡೆಸುತ್ತಿದ್ದೇನೆ ಎಂದು ಸಿದ್ದರಾಮಯ್ಯರಿಗೆ ಸಿಎಂ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

ಸಿಎಂರನ್ನ ಸಿದ್ದರಾಮಯ್ಯ ನಾಯಿಮರಿಗೆ ಹೋಲಿಸಿದ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಸಿಎಂ, ಇದು ವಿಪಕ್ಷ ನಾಯಕ ಸಿದ್ದರಾಮಯ್ಯರ ವ್ಯಕ್ತಿತ್ವ ತೋರಿಸುತ್ತೆ. ನಾಯಿ ನಿಯತ್ತಿನ ಪ್ರಾಣಿ ಎಂಬುದು ಅವರಿಗೆ ಗೊತ್ತಿಲ್ಲ ಅನಿಸುತ್ತೆ. ಸಿದ್ದರಾಮಯ್ಯ ರೀತಿ ಸುಳ್ಳು ಹೇಳಿಕೊಂಡು ನಾನು ತಿರುಗುವುದಿಲ್ಲ ಹೇಳಿದ್ರು.

- Advertisement -

Latest News

error: Content is protected !!