Saturday, May 18, 2024
Homeಕರಾವಳಿಸುಳ್ಯ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ..!

ಸುಳ್ಯ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ..!

spot_img
- Advertisement -
- Advertisement -

ಸುಳ್ಯ: ವ್ಯಕ್ತಿಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದ ಐವರ್ನಾಡಿನ ಸಿ.ಕೂಪ್ ಕಾಲನಿಯಲ್ಲಿ ನಡೆದಿದೆ.

ಐವರ್ನಾಡು ಸಿಕೂಪ್ ಕಾಲನಿ ನಿವಾಸಿ ವಯ್ಯಾಪುರಿ ( 56 ) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ತಿಳಿದು ಬಂದಿದೆ.ಮೃತರು ಪತ್ನಿ ಇಬ್ಬರು ಪುತ್ರರು ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -
spot_img

Latest News

error: Content is protected !!