Wednesday, June 3, 2026
Homeಕರಾವಳಿಪುತ್ತೂರಿನಲ್ಲಿ ಅನುಮಾನಾಸ್ಪದವಾಗಿ ಕಾರಿನಲ್ಲಿ ಓಡಾಡುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು

ಪುತ್ತೂರಿನಲ್ಲಿ ಅನುಮಾನಾಸ್ಪದವಾಗಿ ಕಾರಿನಲ್ಲಿ ಓಡಾಡುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು

- Advertisement -
- Advertisement -

ಪುತ್ತೂರು: ಆಂಧ್ರಪ್ರದೇಶ ನೋಂದಣಿಯ ಕಾರೊಂದರಲ್ಲಿ ಇಂದು ಮುಂಜಾನೆಯಿಂದಲೇ ಅನುಮಾನಸ್ಪದವಾಗಿ ತಿರುಗಾಡಿಕೊಂಡಿದ್ದ ಮುಸ್ಲಿಂ ವ್ಯಕ್ತಿಯನ್ನು ಪುತ್ತೂರು ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದ ಘಟನೆ ಎರಕ್ಕಳ ಎಂಬಲ್ಲಿ ನಡೆದಿದೆ.

ಇಂದು ಮುಂಜಾನೆಯಿಂದಲೇ ಎರಕ್ಕಳ ಪರಿಸರದಲ್ಲಿ ವಿಳಾಸ ಹುಡುಕುವ ನೆಪದಲ್ಲಿ ಓಡಾಡಿಕೊಂಡಿದ್ದ. ವ್ಯಕ್ತಿಯ ಈ ನಡವಳಿಕೆ ಗಮನಿಸಿ ಅನುಮಾನಗೊಂಡು ಪೊಲೀಸರು ಈತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಮೇಲ್ನೋಟಕ್ಕೆ ಅನೈತಿಕ ಚಟುವಟಿಕೆಗಾಗಿ ಬಂದಿರುವ ಶಂಕೆ ವ್ಯಕ್ತವಾಗಿದೆ.

- Advertisement -

Latest News

error: Content is protected !!