Tuesday, May 14, 2024
Homeಕರಾವಳಿವಿಟ್ಲ: ದಾಖಲೆ ಇಲ್ಲದೇ ಸಾಗಿಸುತ್ತಿದ್ದ 200 ಚೀಲ ಅಕ್ಕಿ ವಶಪಡಿಸಿಕೊಂಡ ಪೊಲೀಸರು

ವಿಟ್ಲ: ದಾಖಲೆ ಇಲ್ಲದೇ ಸಾಗಿಸುತ್ತಿದ್ದ 200 ಚೀಲ ಅಕ್ಕಿ ವಶಪಡಿಸಿಕೊಂಡ ಪೊಲೀಸರು

spot_img
- Advertisement -
- Advertisement -

ವಿಟ್ಲ : ವಿಟ್ಲ  ಕಸಬಾ ಗ್ರಾಮದ ಉಕ್ಕುಡ ಪೊಲೀಸ್ ಚೆಕ್ ಪೋಸ್ಟ್ ಬಳಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 200 ಚೀಲ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ.

ರೌಂಡ್ಸ್‌ನಲ್ಲಿದ್ದ PSI ಸಂದೀಪ್ ಕುಮಾರ್ ವಾಹನ ನಿಲ್ಲಿಸಿ ತಪಾಸಣೆ ಮಾಡಿದಾಗ ಅಕ್ರಮವಾಗಿ ಅಕ್ಕಿ ಸಾಗಿಸ್ತಿರೋದು ಕಂಡುಬಂದಿದೆ. ಒಟ್ಟು 9 ಟನ್ ತೂಕದ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ. ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!