Monday, June 8, 2026
Homeಕರಾವಳಿಕೃತ್ಯಕ್ಕೆ ಬೆಂಬಲ ನೀಡುವವರಿಗೂ ಹೆಡೆಮುರಿ ಕಟ್ಟಲು ಪೊಲೀಸ್ ವ್ಯವಸ್ಥೆ ಸನ್ನದ್ಧ: ನಳಿನ್‌

ಕೃತ್ಯಕ್ಕೆ ಬೆಂಬಲ ನೀಡುವವರಿಗೂ ಹೆಡೆಮುರಿ ಕಟ್ಟಲು ಪೊಲೀಸ್ ವ್ಯವಸ್ಥೆ ಸನ್ನದ್ಧ: ನಳಿನ್‌

- Advertisement -
- Advertisement -

ಮಂಗಳೂರು: ಆಟೋದಲ್ಲಿ ಕುಕ್ಕರ್ ಸ್ಫೋಟ ಪ್ರಕರಣ ತನಿಖೆ ಚುರುಕುಗೊಂಡಿದ್ದು ಈ ಬಗ್ಗೆ ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಕೂಡಾ ಟ್ವೀಟ್‌ ಮಾಡಿ ಪ್ರತಿಕ್ರಿಯೆ ನೀಡಿದ್ದಾರೆ.

ಜಿಲ್ಲೆಯಲ್ಲಿ ಮತೀಯ ಶಕ್ತಿಗಳು ಶಾಂತಿ ಸುವ್ಯವಸ್ಥೆ ಹಾಳು ಮಾಡುವ ಕೆಲಸ ಮಾಡ್ತಿವೆ. ಇದರ ಹಿಂದೆ ಯಾರೇ ಇದ್ದರೂ ಈ ಕೃತ್ಯಕ್ಕೆ ಬೆಂಬಲ ನೀಡುವವರಿಗೂ ಹೆಡೆಮುರಿ ಕಟ್ಟಲು ನಮ್ಮ ಪೊಲೀಸ್ ವ್ಯವಸ್ಥೆ ಸನ್ನದ್ಧವಾಗಿದೆ ಎಂದು ಟ್ವೀಟ್‌ ಮಾಡಿದ್ದಾರೆ.

- Advertisement -

Latest News

error: Content is protected !!