Friday, April 26, 2024
Homeತಾಜಾ ಸುದ್ದಿLPG ದರ ಏರಿಕೆ ಶಾಕ್- ವಾಣಿಜ್ಯ ಸಿಲಿಂಡರ್ ಬೆಲೆ 105 ರೂ. ಹೆಚ್ಚಳ

LPG ದರ ಏರಿಕೆ ಶಾಕ್- ವಾಣಿಜ್ಯ ಸಿಲಿಂಡರ್ ಬೆಲೆ 105 ರೂ. ಹೆಚ್ಚಳ

spot_img
- Advertisement -
- Advertisement -

ದೆಹಲಿ: ಇಂದಿನಿಂದ 19 ಕೆಜಿ ವಾಣಿಜ್ಯ ಎಲ್‌.ಪಿ.ಜಿ. ಸಿಲಿಂಡರ್‌ ಗಳ ಬೆಲೆಯನ್ನು 105 ರೂ. ಹೆಚ್ಚಿಸಲಾಗಿದೆ. ಇದರೊಂದಿಗೆ ಮಂಗಳವಾರದಿಂದ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 2,012 ರೂ.ಆಗಲಿದೆ.

5 ಕೆಜಿ ಸಿಲಿಂಡರ್ ಬೆಲೆಯೂ 27 ರೂ.ನಷ್ಟು ಏರಿಕೆಯಾಗಿದೆ. ಈಗ ದೆಹಲಿಯಲ್ಲಿ 5 ಕೆಜಿ ಸಿಲಿಂಡರ್ ಬೆಲೆ 569 ರೂ. ಆಗಲಿದೆ. ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ನಲ್ಲಿ ಯಾವುದೇ ಹೆಚ್ಚಳವಿಲ್ಲ. ಎಲ್‌ಪಿಜಿ ಸಿಲಿಂಡರ್ ದರವನ್ನು ಭಾರತದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಮಾಸಿಕ ಪರಿಷ್ಕರಿಸಲಾಗುತ್ತದೆ.

ನ್ಯಾಷನಲ್ ಆಯಿಲ್ ಮಾರ್ಕೆಟಿಂಗ್ ಕಂಪನಿಗಳು ಫೆಬ್ರವರಿ 1 ರಂದು 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು 91.50 ರೂ.ನಷ್ಟು ಕಡಿತಗೊಳಿಸಿವೆ.

- Advertisement -
spot_img

Latest News

error: Content is protected !!