Sunday, April 28, 2024
Homeತಾಜಾ ಸುದ್ದಿಇಂದು ಮಧ್ಯರಾತ್ರಿಯಿಂದಲೇ ನಂದಿನಿ ಹಾಲು, ಮೊಸರಿನ ದರ 3 ರೂ. ಏರಿಕೆ

ಇಂದು ಮಧ್ಯರಾತ್ರಿಯಿಂದಲೇ ನಂದಿನಿ ಹಾಲು, ಮೊಸರಿನ ದರ 3 ರೂ. ಏರಿಕೆ

spot_img
- Advertisement -
- Advertisement -

ಬೆಂಗಳೂರು: ಇಂದು ಮಧ್ಯರಾತ್ರಿಯಿಂದಲೇ ಪ್ರತಿ ಲೀಟರ್‌ ನಂದಿನಿ ಹಾಲು ಮತ್ತು ಮೊಸರಿನ ದರ 3 ರೂ. ಏರಿಕೆಯಾಗಲಿದೆ.

ಸದ್ಯ ರೈತರಿಂದ ಪ್ರತಿ ಲೀಟರ್ ಹಾಲನ್ನು ಕೆಎಂಎಫ್‌ ಸರಾಸರಿ 29 ರೂ.ಗೆ ಖರೀದಿ ಮಾಡುತ್ತಿತ್ತು. ಅಷ್ಟೇ ಅಲ್ಲದೇ ಸರ್ಕಾರದಿಂದ‌ ಪ್ರತಿ ಲೀಟರ್ ಗೆ 5 ರೂ ಸಹಾಯಧನ ಕೂಡ ರೈತರಿಗೆ ನೀಡಲಾಗುತ್ತಿದೆ. ಈಗ ಬೆಲೆ ಏರಿಕೆ ಮಾಡಿದ ಹಣವನ್ನು ರೈತರಿಗೆ ನೀಡುವ ಪ್ಲಾನ್ ಮಾಡಲಾಗಿದೆ.

- Advertisement -
spot_img

Latest News

error: Content is protected !!