Monday, September 9, 2024
Homeತಾಜಾ ಸುದ್ದಿದೇವಸ್ಥಾನದಲ್ಲಿ ನಟ ದರ್ಶನ್ ಫೋಟೋ ಇಟ್ಟು ಪೂಜೆ ಮಾಡಿದ ಅರ್ಚಕ ಅರೆಸ್ಟ್

ದೇವಸ್ಥಾನದಲ್ಲಿ ನಟ ದರ್ಶನ್ ಫೋಟೋ ಇಟ್ಟು ಪೂಜೆ ಮಾಡಿದ ಅರ್ಚಕ ಅರೆಸ್ಟ್

spot_img
- Advertisement -
- Advertisement -

ವಿಜಯನಗರ : ದೇವಸ್ಥಾನದಲ್ಲಿ ನಟ ದರ್ಶನ್ ಫೋಟೋ ಇಟ್ಟು ಪೂಜೆ ಮಾಡಿದ ಅರ್ಚಕ ಅರೆಸ್ಟ್ ಆಗಿರುವ ಘಟನೆ ಹೂವಿನಹಡಗಲಿ ತಾಲೂಕಿನ ಕುರುವತ್ತಿ ಗ್ರಾಮದಲ್ಲಿ ನಡೆದಿದೆ.ಇಲ್ಲಿನ ಬಸವೇಶ್ವರ ದೇವಸ್ಥಾನದ ಬಸಪ್ಪ ತೋಟಪ್ಪ ಪೂಜಾರ ಅಮಾನತುಗೊಂಡ ಅರ್ಚಕ.

ಕೆಲವು ದಿನಗಳ ಹಿಂದೆ ಬಳ್ಳಾರಿ ನಟ ದರ್ಶನ್ ಫೋಟೋವನ್ನು ದೇವರ ಮುಂದೆ ಇಟ್ಟು ಪೂಜೆ ಮಾಡಿದ್ದ ಅರ್ಚಕರನ್ನು ಅಮಾನತು ಮಾಡಲಾಗಿತ್ತು. ಅದರ ಬೆನ್ನಲ್ಲೇ ಇದೀಗ ಮತ್ತೊಬ್ಬ ಅರ್ಚಕ ದೇವರ ಮುಂದೆ ದರ್ಶನ್ ಫೋಟೋ ಇಟ್ಟು ಪೂಜೆ ಮಾಡಿರೋದು ಬೆಳಕಿಗೆ ಬಂದಿದೆ..

ಈತ ಇತ್ತೀಚಿಗೆ ಬಸವೇಶ್ವರ ದೇವರ ಮೇಲೆ ದರ್ಶನ್ ಫೋಟೋ ಇಟ್ಟು ಪೂಜೆ ಮಾಡಿದ್ದ. ಈ ಹಿನ್ನೆಲೆಯಲ್ಲಿ ಬಸಪ್ಪನಿಗೆ ಧಾರ್ಮಿಕ ದತ್ತಿ ಇಲಾಖೆ ನೋಟಿಸ್ ಜಾರಿ ಮಾಡಿ ಅಮಾನತುಗೊಳಿಸಿದೆ.

- Advertisement -
spot_img

Latest News

error: Content is protected !!