Sunday, June 7, 2026
Homeತಾಜಾ ಸುದ್ದಿಪ್ರವಾಹ ಸಂಕಷ್ಟದ ಬಗ್ಗೆ ಕಾಳಜಿ ತೋರಿದ ಮೋದಿಗೆ ಧನ್ಯವಾದ ತಿಳಿಸಿದ ಪಾಕ್‌ ಪ್ರಧಾನಿ

ಪ್ರವಾಹ ಸಂಕಷ್ಟದ ಬಗ್ಗೆ ಕಾಳಜಿ ತೋರಿದ ಮೋದಿಗೆ ಧನ್ಯವಾದ ತಿಳಿಸಿದ ಪಾಕ್‌ ಪ್ರಧಾನಿ

- Advertisement -
- Advertisement -

ಪಾಕಿಸ್ತಾನದಲ್ಲಿ ಪ್ರವಾಹದಿಂದ ಉಂಟಾದ ಮಾನವ ಮತ್ತು ಆಸ್ತಿಪಾಸ್ತಿ ನಷ್ಟದ ಬಗ್ಗೆ ಕಾಳಜಿ ತೋರಿದ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಧನ್ಯವಾದ ಅರ್ಪಿಸಿದ್ದಾರೆ. ತಮ್ಮ ದೇಶವು ನೈಸರ್ಗಿಕ ವಿಕೋಪದ ಸಂಕಷ್ಟದಿಂದ ಶೀಘ್ರವೇ ಹೊರಬರಲಿದೆ ಎಂದು ಹೇಳಿದ್ದಾರೆ.

ಪಾಕಿಸ್ತಾನದಲ್ಲಿ ಪ್ರವಾಹದಿಂದ ಉಂಟಾದ ವಿನಾಶವನ್ನು ನೋಡಿ ದುಃಖಿತನಾಗಿದ್ದೇನೆ ಮತ್ತು ಶೀಘ್ರದಲ್ಲೇ ಸಹಜ ಸ್ಥಿತಿಯ ಮರುಸ್ಥಾಪನೆಯನ್ನು ಆಶಿಸುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದ್ದರು.

- Advertisement -

Latest News

error: Content is protected !!