Monday, June 8, 2026
Homeಕರಾವಳಿಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್‌ ಪಲ್ಟಿ: ಹತ್ತಕ್ಕೂ ಹೆಚ್ಚು ಮಂದಿಗೆ ಗಾಯ

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್‌ ಪಲ್ಟಿ: ಹತ್ತಕ್ಕೂ ಹೆಚ್ಚು ಮಂದಿಗೆ ಗಾಯ

- Advertisement -
- Advertisement -

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್‌ ಪಲ್ಟಿಯಾಗಿದ್ದು, ಹತ್ತಕ್ಕೂ ಹೆಚ್ಚಿನ ಮಂದಿ ಗಾಯಗೊಂಡಿರುವ ಘಟನೆ ನೆಲ್ಯಾಡಿ ಬಳಿ ಇಂದು ಮುಂಜಾನೆ ನಡೆದಿದೆ.

ಬಸ್‌ ಬೆಂಗಳೂರಿನಿಂದ ಕುಮಟಾಗೆ ತೆರಳುತ್ತಿತ್ತು ಎನ್ನಲಾಗಿದೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಇಬ್ಬರನ್ನು ಪುತ್ತೂರಿಗೆ ಇಬ್ಬರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ.

- Advertisement -

Latest News

error: Content is protected !!