Friday, May 3, 2024
Homeಕರಾವಳಿಉಡುಪಿಕಟಪಾಡಿಯ ರಿಯಲ್ ಎಸ್ಟೇಟ್‌ ಉದ್ಯಮಿ ನಾಪತ್ತೆ: ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

ಕಟಪಾಡಿಯ ರಿಯಲ್ ಎಸ್ಟೇಟ್‌ ಉದ್ಯಮಿ ನಾಪತ್ತೆ: ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

spot_img
- Advertisement -
- Advertisement -

ಕಟಪಾಡಿ: ಇಲ್ಲಿನ ರಿಯಲ್‌ ಎಸ್ಟೇಟ್‌ ಉದ್ಯಮಿಯೊಬ್ಬರು ನಾಪತ್ತೆಯಾಗಿದ್ದಾರೆ. ಕಟಪಾಡಿ ನಿವಾಸಿ ಪ್ರಕಾಶ್‌ ರಾವ್‌ (46) ನಾಪತ್ತೆಯಾದವರು. ಇವರು ಮೇ 9ರಂದು ಕಟಪಾಡಿಯ ತಮ್ಮ ಮನೆಯಿಂದ ಹೊರಟು ಬಾರ್ಕೂರು ಗರಿಕೆ ಮಠ ದೇವಸ್ಥಾನಕ್ಕೆಂದು ಹೋಗಿದ್ದರು.

ಆದರೆ ಅವರು ವಾಪಾಸು ಮನೆಗೆ ಬಾರದೆ ಕಾಣೆಯಾಗಿದ್ದು, ಈ ಬಗ್ಗೆ ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕಾಶ್‌ ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾಪು ಪೊಲೀಸ್‌ ಠಾಣೆ 0820-2551033 ದೂರವಾಣಿಯನ್ನು ಸಂಪರ್ಕಿಸುವಂತೆ ವಿನಂತಿಸಿದ್ದಾರೆ.

- Advertisement -
spot_img

Latest News

error: Content is protected !!