Friday, April 26, 2024
Homeತಾಜಾ ಸುದ್ದಿನಾಳೆ ಗ್ರಾಮಪಂಚಾಯಿತಿ ಚುನಾವಣೆಯ ಫಲಿತಾಂಶ ಪ್ರಕಟ- ಆಯಾ ತಾಲೂಕು ಕೇಂದ್ರಗಳಲ್ಲಿ ಮತ ಎಣಿಕೆ!..

ನಾಳೆ ಗ್ರಾಮಪಂಚಾಯಿತಿ ಚುನಾವಣೆಯ ಫಲಿತಾಂಶ ಪ್ರಕಟ- ಆಯಾ ತಾಲೂಕು ಕೇಂದ್ರಗಳಲ್ಲಿ ಮತ ಎಣಿಕೆ!..

spot_img
- Advertisement -
- Advertisement -

ಬೆಂಗಳೂರು : ರಾಜ್ಯದಲ್ಲಿ 5,728 ಗ್ರಾಮಪಂಚಾಯಿತಿಗಳಿಗೆ ಎರಡು ಹಂತದಲ್ಲಿ ಚುನಾವಣೆ ನಡೆದಿದ್ದು ಬಹುನಿರೀಕ್ಷೆಯ ಫಲಿತಾಂಶ ನಾಳೆ ಹೊರಬೀಳಲಿದೆ. ಎರಡು ಹಂತಗಳಲ್ಲಿ ಒಟ್ಟು 226 ತಾಲೂಕುಗಳ 5,728 ಗ್ರಾಮಪಂಚಾಯಿತಿಗಳ 82,616 ಸ್ಥಾನಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ನಾಳೆ ನಡೆಯುತ್ತದೆ.

ಬೆಳಗ್ಗೆ 8 ಗಂಟೆಯಿಂದ ಆಯಾ ತಾಲೂಕು ಕೇಂದ್ರಗಳಲ್ಲಿ ಮತ ಎಣಿಕೆ ನಡೆಯಲಿದ್ದು, ತಡರಾತ್ರಿಯವರೆಗೆ ವೇಳೆ ಸಂಪೂರ್ಣ ಫಲಿತಾಂಶ ತಿಳಿಯಲಿದೆ.ಈಗಾಗಲೇ ಮತ ಪಟ್ಟಿಗೆಗಳನ್ನು ತಾಲೂಕುಗಳಲ್ಲಿ ನಿಗದಿಪಡಿಸಿರುವ ಮತ ಎಣಿಕೆ ಕೇಂದ್ರಗಳಲ್ಲಿ ಇಡಲಾಗಿದೆ.

- Advertisement -
spot_img

Latest News

error: Content is protected !!