- Advertisement -
![]()
- Advertisement -
ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನ ಸಂಪರ್ಕಿಸುವ ಮುಖ್ಯರಸ್ತೆಯ ಅಭಿವೃದ್ಧಿ ಮತ್ತು ಇಂಟರ್ ಲಾಕ್ ಅಳವಡಿಕೆಗೆ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಗೌರವಾನ್ವಿತ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು 2 ಕೋಟಿ ರೂ ಅನುದಾನ ಒದಗಿಸಿದ್ದಾರೆ.
ಇಂದು 18-03-2023 ನೇ ಶನಿವಾರ ಸಂಜೆ 5.00 ಗಂಟೆಗೆ ರಸ್ತೆ ಉದ್ಘಾಟನೆ ಆಗಲಿದ್ದು, ಶಾಸಕರಿಗೆ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
- Advertisement -


