Wednesday, June 3, 2026
Homeಕರಾವಳಿಉಡುಪಿಉಡುಪಿ: ಸೆಕ್ಯೂರಿಟಿ ಗಾರ್ಡ್‌ ನಾಪತ್ತೆ, ದೂರು ದಾಖಲು

ಉಡುಪಿ: ಸೆಕ್ಯೂರಿಟಿ ಗಾರ್ಡ್‌ ನಾಪತ್ತೆ, ದೂರು ದಾಖಲು

- Advertisement -
- Advertisement -

ಉಡುಪಿ: ಪ್ರೆಸ್‌ವೊಂದರಲ್ಲಿ ಸೆಕ್ಯೂರಿಟಿಯಾಗಿ ಕೆಲಸ ಮಾಡ್ತಿದ್ದ ವ್ಯಕ್ತಿ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ.

ಬಡಗಬೆಟ್ಟುವಿನ ಅರುಣ ಗೌಡ (32) ನಾಪತ್ತೆಯಾದವರು. ಘಟನೆ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!