Friday, June 5, 2026
Homeಕರಾವಳಿಉಡುಪಿಕಾರ್ಕಳ: ಸ್ಕೂಟರ್‌ನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಸವಾರ ಮೃತ್ಯು

ಕಾರ್ಕಳ: ಸ್ಕೂಟರ್‌ನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಸವಾರ ಮೃತ್ಯು

- Advertisement -
- Advertisement -

ಕಾರ್ಕಳ: ಸ್ಕೂಟರ್‌ನಲ್ಲಿ ಸಂಚರಿಸುತ್ತಿದ್ದಾಗ ಪ್ರಾಣಿಯೊಂದು ಅಡ್ಡ ಬಂದು ಸವಾರ ಬಿದ್ದು ಮೃತಪಟ್ಟ ಘಟನೆ  ಕಾರ್ಕಳದಲ್ಲಿ ನಡೆದಿದೆ.

ಸದಾನಂದ ಶೆಟ್ಟಿ (45) ಮೃತಪಟ್ಟ ವ್ಯಕ್ತಿ. ಬಿದ್ದ ರಭಸಕ್ಕೆ ಗಂಭೀರ ಗಾಯಗೊಂಡಿದ್ದ ಸದಾನಂದರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!