Thursday, June 25, 2026
Homeಅಪರಾಧಧರ್ಮಸ್ಥಳ ಬುರುಡೆ ಪ್ರಕರಣ: ಬುರುಡೆ ತೆಗೆದ ಸ್ಥಳದಲ್ಲಿ ವಿಠಲ್ ಗೌಡನ ಕರೆದುಕೊಂಡು ಹೋಗಿ ಸ್ಥಳ ಮಹಜರು...

ಧರ್ಮಸ್ಥಳ ಬುರುಡೆ ಪ್ರಕರಣ: ಬುರುಡೆ ತೆಗೆದ ಸ್ಥಳದಲ್ಲಿ ವಿಠಲ್ ಗೌಡನ ಕರೆದುಕೊಂಡು ಹೋಗಿ ಸ್ಥಳ ಮಹಜರು ನಡೆಸಿದ ಎಸ್.ಐ.ಟಿ

- Advertisement -
- Advertisement -

ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಇದೀಗ ಸ್ಪೋಟಕ ತಿರುವು ಪಡೆದುಕೊಂಡಿದ್ದು, ಈ ಪ್ರಕರಣದಲ್ಲಿ ಬುರುಡೆಯನ್ನು ಮೊದಲು ಕಾಡಿನಿಂದ ಗಿರೀಶ್ ಮಟ್ಟಣ್ಣವರ್ ಗೆ ನೀಡಿದ್ದು ಪಾಂಗಳದ ಸೌಜನ್ಯ ಮಾವ ವಿಠಲ್ ಗೌಡ ಎಂದು ಎಸ್.ಐ.ಟಿ ವಿಚಾರಣೆಯಲ್ಲಿ ಬಯಲಾಗಿದೆ.

ಧರ್ಮಸ್ಥಳ ಗ್ರಾಮದ ಬಂಗ್ಲಗುಡ್ಡೆ ಪ್ರದೇಶಕ್ಕೆ ಎಸ್.ಐ.ಟಿ ಅಧಿಕಾರಿಗಳು ಸೆ.6 ರಂದು ಸಂಜೆ ಬುರುಡೆ ತೆಗೆದುಕೊಂಡು ಬಂದ ಸೌಜನ್ಯ ಮಾವ ವಿಠಲ್ ಗೌಡನನ್ನು ಕರೆದುಕೊಂಡು ಹೋಗಿ ಸ್ಥಳ ಮಹಜರು ನಡೆಸಿದ್ದಾರೆ.

- Advertisement -

Latest News

error: Content is protected !!