Thursday, June 4, 2026
Homeಕರಾವಳಿಬಂಟ್ವಾಳ: ತಲೆ ನೋವೆಂದು ಮಾತ್ರೆ ಸೇವಿಸಿ ವಿದ್ಯಾರ್ಥಿನಿ ಅಸ್ವಸ್ಥ

ಬಂಟ್ವಾಳ: ತಲೆ ನೋವೆಂದು ಮಾತ್ರೆ ಸೇವಿಸಿ ವಿದ್ಯಾರ್ಥಿನಿ ಅಸ್ವಸ್ಥ

- Advertisement -
- Advertisement -

ಬಂಟ್ವಾಳ: ಕಾಲೇಜು ವಿದ್ಯಾರ್ಥಿನಿಯೊಬ್ಬಳು ತಲೆ ನೋವೆಂದು ಮಾತ್ರೆ ಸೇವಿಸಿ ಅಸ್ವಸ್ಥಗೊಂಡ ಘಟನೆ
ಕುಮ್ಡೆಲು ಬಳಿ ನಡೆದಿದೆ.

ತೀವ್ರ ತಲೆನೋವಿನಿಂದ ಬಳಲುತ್ತಿದ್ದ ಕುಮ್ಡೇಲು ನಿವಾಸಿಯಾಗಿರುವ ವಿದ್ಯಾರ್ಥಿನಿ‌ ಮಾತ್ರೆ ಸೇವಿಸಿ ಅಸ್ವಸ್ಥಗೊಂಡಿದ್ದಾಳೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎನ್ನಲಾಗಿದೆ.

- Advertisement -

Latest News

error: Content is protected !!