Friday, June 27, 2025
Homeಕರಾವಳಿಮಂಗಳೂರುಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯು ತೀವ್ರ ದುಃಖಕರ ಮತ್ತು ಖಂಡನೀಯ; ಪ್ರಧಾನ ಕಾರ್ಯದರ್ಶಿ ಕೆಪಿಸಿಸಿ  ರಕ್ಷಿತ್...

ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯು ತೀವ್ರ ದುಃಖಕರ ಮತ್ತು ಖಂಡನೀಯ; ಪ್ರಧಾನ ಕಾರ್ಯದರ್ಶಿ ಕೆಪಿಸಿಸಿ  ರಕ್ಷಿತ್ ಶಿವರಾಂ

spot_img
- Advertisement -
- Advertisement -

  ಬೆಳ್ತಂಗಡಿ; ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯು ತೀವ್ರ ದುಃಖಕರ ಮತ್ತು ಖಂಡನೀಯ. ಅಮಾನವೀಯವಾಗಿದೆ. ಈ ದಾಳಿಯಲ್ಲಿ ಮೃತರಾದವರಿಗೆ ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ ಹಾಗೂ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಈ ದಾಳಿಯನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು  ರಕ್ಷಿತ್ ಶಿವರಾಂ ಹೇಳಿದ್ದಾರೆ.

- Advertisement -
spot_img

Latest News

error: Content is protected !!