Saturday, June 6, 2026
Homeಕರಾವಳಿಉಡುಪಿಬ್ರಹ್ಮಾವರ: ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಟೂರಿಸ್ಟ್‌ ಕಾರು

ಬ್ರಹ್ಮಾವರ: ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಟೂರಿಸ್ಟ್‌ ಕಾರು

- Advertisement -
- Advertisement -

ಬ್ರಹ್ಮಾವರ: ಟೂರಿಸ್ಟ್‌ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಘಟನೆ ಬ್ರಹ್ಮಾವರ ತಾಲೂಕಿನ ಉಳ್ಳೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಿನ್ನೆ(ಭಾನುವಾರ) ತಡರಾತ್ರಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಬಳಿಕ ರಸ್ತೆ ಬದಿಯ ಕೆರೆಗೆ ಬಿದ್ದಿದೆ.  ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಕೆರೆಗೆ ಬಿದ್ದ ಕಾರನ್ನು ಇಂದು ಬೆಳಿಗ್ಗೆ ಕ್ರೈನ್ ಮೂಲಕ ಮೇಲೆತ್ತಲಾಯಿತು.

- Advertisement -

Latest News

error: Content is protected !!