Thursday, May 2, 2024
Homeತಾಜಾ ಸುದ್ದಿಆಪ್ತರಿಗೆ ಸಚಿವ ಸ್ಥಾನ ನೀಡಲು ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ಮಧ್ಯೆ ಜಟಾಪಟಿ

ಆಪ್ತರಿಗೆ ಸಚಿವ ಸ್ಥಾನ ನೀಡಲು ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ಮಧ್ಯೆ ಜಟಾಪಟಿ

spot_img
- Advertisement -
- Advertisement -

ಬೆಂಗಳೂರು : ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ಮಧ್ಯೆ ಜಟಾಪಟಿ ನಡೆದಿದ್ದು ನಿಮಗೆಲ್ಲಾ ಗೊತ್ತೇ ಇದೆ. ಇದೀಗ ತಮ್ಮ ಆಪ್ತರಿಗೆ ಸಚಿವ ಸ್ಥಾನ ನೀಡಲು ಸಿಎಂ ಸಿದ್ದರಾಮಯ್ಯ-ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಜಟಾಪಟಿ ನಡೆದಿದೆ ಎನ್ನಲಾಗಿದೆ.

ಸಂಪುಟದಲ್ಲಿ ತಮ್ಮರಿಗೆ ಸ್ಥಾನ ನೀಡಲು ಸಿಎಂ ಸಿದ್ದರಾಮಯ್ಯ-ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಜಟಾಪಟಿ ನಡೆದಿದ್ದು, ವಿಧಾನಸಭೆ ಅಧಿವೇಶನ ಮುಗಿದ ಬಳಿಕ ಇದೇ ವಿಚಾರವಾಗಿ ಚರ್ಚೆ ನಡೆಸಲು ಸಿಎಂ ಸಿದ್ದರಾಮಯ್ಯ-ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿ ಹೈಕಮಾಂಡ್ ಭೇಟಿ ಮಾಡಲಿದ್ದಾರೆ.

ಇದಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ರಣತಂತ್ರ ಹೂಡಿದ್ದು, ಗೌಪ್ಯವಾದ ಸ್ಥಳದಲ್ಲಿ ಆಪ್ತರ ಜೊತೆ ಸಿದ್ದರಾಮಯ್ಯ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಸಚಿವ ಕೆಜೆ ಜಾರ್ಜ್ ಹಾಗೂ ಶಾಸಕ ಭೈರತಿ ಸುರೇಶ್ ಜೊತೆ ಅರ್ಧ ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

- Advertisement -
spot_img

Latest News

error: Content is protected !!