Thursday, June 4, 2026
Homeಕರಾವಳಿಮಂಗಳೂರು: ನಿಂತಿದ್ದ ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ: ದ್ವಿಚಕ್ರ ವಾಹನ ಸವಾರರು ಸ್ಥಳದಲ್ಲೇ ಸಾವು: ಲಾರಿ...

ಮಂಗಳೂರು: ನಿಂತಿದ್ದ ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ: ದ್ವಿಚಕ್ರ ವಾಹನ ಸವಾರರು ಸ್ಥಳದಲ್ಲೇ ಸಾವು: ಲಾರಿ ಚಾಲಕನಿಗೆ ಥಳಿಸಿದ ಸ್ಥಳೀಯರು

- Advertisement -
- Advertisement -

ಮಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ನಂತೂರು ಸರ್ಕಲ್‌ ಬಳಿ ನಡೆದಿದೆ.

ಘಟನೆಯಲ್ಲಿ ತಂದೆ ಮಗಳು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಲಾರಿ ಚಾಲಕನನ್ನು ಥಳಿಸಿ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.

- Advertisement -

Latest News

error: Content is protected !!