Thursday, June 4, 2026
Homeಕರಾವಳಿಕಾಸರಗೋಡು: ನಿರ್ಮಾಣ ಹಂತದಲ್ಲಿದ್ದ ಮೇಲ್ಸೇತುವೆ ಕುಸಿತ: ಓರ್ವ ಕಾರ್ಮಿಕನಿಗೆ ಗಾಯ

ಕಾಸರಗೋಡು: ನಿರ್ಮಾಣ ಹಂತದಲ್ಲಿದ್ದ ಮೇಲ್ಸೇತುವೆ ಕುಸಿತ: ಓರ್ವ ಕಾರ್ಮಿಕನಿಗೆ ಗಾಯ

- Advertisement -
- Advertisement -

ಕಾಸರಗೋಡು: ನಿರ್ಮಾಣ ಹಂತದಲ್ಲಿದ್ದ ಮೇಲ್ಸೇತುವೆ ಕುಸಿದು ಓರ್ವ ಕಾರ್ಮಿಕ ಗಾಯಗೊಂಡಿರುವ ಘಟನೆ ಕಾಸರಗೋಡಿನ ಪೆರಿಯಪೇಟೆ ಬಳಿ ನಡೆದಿದೆ.

ಘಟನೆ ಸಂದರ್ಭ ಒಟ್ಟು ಐವರು ಕಾರ್ಮಿಕರು ಇದ್ದು, ಉಳಿದ ನಾಲ್ವರು ಅಪಾಯದಿಂದ ಪಾರಾಗಿದ್ದಾರೆ.  ಮೇಲ್ಸೇತುವೆ ಕುಸಿದು ಬೀಳಲು ಅವೈಜ್ಞಾನಿಕ ಕಾಮಗಾರಿಯೇ ಕಾರಣ ಎಂದು ಹೇಳಲಾಗಿದೆ. ಬೇಕಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!