- Advertisement -
- Advertisement -
ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ಎಸಗಿದ ಹೇಡಿತನದ ಪೈಶಾಚಿಕ ಕೃತ್ಯಕ್ಕೆ ನಮ್ಮ ಹೆಮ್ಮೆಯ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ.ಭಯೋತ್ಪಾದನೆಯ ಮೂಲೋತ್ಪಾಟನೆಗೆ ಈ ದಿಟ್ಟ ಕ್ರಮ ಮುನ್ನುಡಿಯಾಗಲಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಾಂ ಹೇಳಿದ್ದಾರೆ.
ಭಯೋತ್ಪಾದನೆಯ ವಿರುದ್ಧ, ದೇಶದ ಐಕ್ಯತೆ, ಸಮಗ್ರತೆ, ಸುರಕ್ಷತೆಗೆ ಸಂಬಂಧಿಸಿದಂತೆ ಭಾರತೀಯ ಸೇನೆ ಹಾಗೂ ಕೇಂದ್ರ ಸರ್ಕಾರದ ಎಲ್ಲ ಕ್ರಮಗಳನ್ನೂ ನಾವು ಬೆಂಬಲಿಸುತ್ತೇವೆ ಎಂದಿದ್ದಾರೆ.
- Advertisement -