Thursday, June 25, 2026
Homeತಾಜಾ ಸುದ್ದಿರಾಜಕಾರಣಿಯೊಬ್ಬರ ಲೈಂಗಿಕ ದೌರ್ಜನ್ಯದ ವೀಡಿಯೋ ಫುಲ್‌ ವೈರಲ್‌

ರಾಜಕಾರಣಿಯೊಬ್ಬರ ಲೈಂಗಿಕ ದೌರ್ಜನ್ಯದ ವೀಡಿಯೋ ಫುಲ್‌ ವೈರಲ್‌

- Advertisement -
- Advertisement -

ಮಹಾರಾಷ್ಟ್ರ ರಾಜಕಾರಣಿಯೋರ್ವನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆಗಿದೆ. ಮಹಾರಾಷ್ಟ್ರ ಸೊಲ್ಲಾಪುರ ಜಿಲ್ಲೆಗೆ ಸಂಬಂಧಿಸಿದ ಪ್ರಮುಖ ನಾಯಕನ ವೀಡಿಯೋ ಇದಾಗಿದೆ ಎನ್ನಲಾಗಿದೆ. ಮಹಿಳೆಯು ಆತನ ಬಗ್ಗೆ ವಿವರಿಸುತ್ತಾ ಮರಾಠಿಯಲ್ಲಿ ಮಾತನಾಡುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಐಷಾರಾಮಿ ಕೊಠಡಿಯ ಬೆಡ್ ಮೇಲೆ ರಾಜಕಾರಣಿ ಕುಳಿತಿದ್ದು, ಆ ಮಹಿಳೆಯು ಮೊಬೈಲ್ ಕ್ಯಾಮರಾ ಆನ್ ಮಾಡಿ ತನ್ನ ಹೆಸರನ್ನು ಹೇಳಿಕೊಂಡು, ಇವನು ನನಗೆ ಮೋಸ ಮಾಡಿದ ವ್ಯಕ್ತಿ. ಅವನು ಅಕ್ರಮ ಸಂಬಂಧ ಹೊಂದಿದ್ದಾನೆ ಎಂದು ಹೇಳುತ್ತಾಳೆ.

ಈ ವೇಳೆ ಆತ ವಿಡಿಯೋ ಮಾಡದಂತೆ ಅಡ್ಡಿ ಮಾಡುತ್ತಾನೆ. ಆದರೆ ಆ ಮಹಿಳೆ, ಈಗ ನೋಡು. ನಾನು ನಿನ್ನನ್ನು ಬಿಡುವುದಿಲ್ಲ. ನೀನು ನನಗೆ ಯಾಕೆ ಸುಳ್ಳು ಹೇಳಿದೆ? ಎಂದು ಪ್ರಶ್ನಿಸುತ್ತಾಳೆ. ಆಗ ಕ್ಯಾಮೆರಾ ಆಫ್ ಆಗಿದೆ. ಈ ವಿಡಿಯೋ ಇದೀಗ ಸೋಶಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ.

- Advertisement -

Latest News

error: Content is protected !!