Saturday, June 28, 2025
Homeಕರಾವಳಿಮಂಗಳೂರುಮಂಗಳೂರು : ದ ಕ ಜಿಲ್ಲಾ ಕಾರಾಗೃಹಕ್ಕೆ ಬೈಕ್ ನಲ್ಲಿ ಬಂದು ಗಾಂಜಾ ಎಸೆಯುತ್ತಿರುವ ವೀಡಿಯೋ...

ಮಂಗಳೂರು : ದ ಕ ಜಿಲ್ಲಾ ಕಾರಾಗೃಹಕ್ಕೆ ಬೈಕ್ ನಲ್ಲಿ ಬಂದು ಗಾಂಜಾ ಎಸೆಯುತ್ತಿರುವ ವೀಡಿಯೋ ವೈರಲ್

spot_img
- Advertisement -
- Advertisement -

ಮಂಗಳೂರು : ದ ಕ ಜಿಲ್ಲಾ ಕಾರಾಗೃಹಕ್ಕೆ ಬೈಕ್ ನಲ್ಲಿ ಬಂದು ಗಾಂಜಾ ಎಸೆಯುತ್ತಿರುವ ವೀಡಿಯೋ ವೈರಲ್ ಆಗಿದೆ. ಜೈಲಿನ ಹೊರಗಿನಿಂದ ಯುವಕರು ಗಾಂಜಾ ಎಸೆಯುವ ವಿಡಿಯೋ ವೈರಲ್ ಆಗಿದೆ.

ಜೈಲಿನ ಆವರಣದ ಹೊರಗಿನಿಂದ ಒಳಗೆ ಗಾಂಜ ಎಸೆಯುವ ಈ ಹಿಂದೆ ಅನೇಕ ಭಾರಿ ಇಂತಹ ಘಟನೆಗಳು ಬೆಳಕಿಗೆ ಬಂದಿತ್ತು.  ಗಾಂಜಾ ಎಸೆಯುವ ದೃಶ್ಯ ಕಾರೊಂದರ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಗಾಂಜಾ ಎಸೆದು ಓಡಿದ ಯುವಕರ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಜೈಲಿನಲ್ಲಿ ಅಕ್ರಮ ತಡೆಗಟ್ಟಲು ಭದ್ರತೆ ಹೆಚ್ಚಿಸಲು ಸಾರ್ವಜನಿಕರು ಮನವಿ ಮಾಡಿದ್ದಾರೆ.

- Advertisement -
spot_img

Latest News

error: Content is protected !!