Friday, June 5, 2026
Homeಕರಾವಳಿಉಡುಪಿಬ್ರಹ್ಮಾವರ: ಯಕ್ಷಗಾನ ಪ್ರದರ್ಶನದ ವೇಳೆ ಪಂಜುರ್ಲಿ ದೈವದ ವೇಷಧಾರಿ ಪ್ರತ್ಯಕ್ಷ: ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್

ಬ್ರಹ್ಮಾವರ: ಯಕ್ಷಗಾನ ಪ್ರದರ್ಶನದ ವೇಳೆ ಪಂಜುರ್ಲಿ ದೈವದ ವೇಷಧಾರಿ ಪ್ರತ್ಯಕ್ಷ: ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್

- Advertisement -
- Advertisement -

ಬ್ರಹ್ಮಾವರ: ಯಕ್ಷಗಾನ ಪ್ರದರ್ಶನದ ವೇಳೆ ಹತ್ತಾರು ಪಂಜು ಕಟ್ಟಿಕೊಂಡು ಪಂಜುರ್ಲಿ ದೈವದ ವೇಷಧಾರಿ ಪ್ರತ್ಯಕ್ಷವಾಗಿ ನರ್ತಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್‌ ಅಗಿದೆ.

ಬ್ರಹ್ಮಾವರದ ಇಂದಿರಾನಗರದಲ್ಲಿ ಆಯೋಜಿಸಲಾಗಿದ್ದ ಹಟ್ಟಿಯಂಗಡಿ ಮೇಳದ ಯಕ್ಷಗಾನ ಪ್ರದರ್ಶನದಲ್ಲಿ ಈ ಪ್ರಸಂಗ ನಡೆದಿದೆ. ಹತ್ತಾರು ದೊಂದಿಗಳೊಂದಿಗೆ ಬಂದ ಪಂಜುರ್ಲಿ ವೇಷಧಾರಿಯ ನರ್ತನ ಕರಾವಳಿಯಾದ್ಯಂತ ಭಾರೀ ವೈರಲ್‌ ಆಗಿದೆ.

- Advertisement -

Latest News

error: Content is protected !!