Thursday, April 25, 2024
Homeಕರಾವಳಿಉಡುಪಿಬ್ರಹ್ಮಾವರ: ಜೀವನದಲ್ಲಿ ಜಿಗುಪ್ಸೆಗೊಂಡು ಮಹಿಳೆ ನೇಣಿಗೆ ಶರಣು

ಬ್ರಹ್ಮಾವರ: ಜೀವನದಲ್ಲಿ ಜಿಗುಪ್ಸೆಗೊಂಡು ಮಹಿಳೆ ನೇಣಿಗೆ ಶರಣು

spot_img
- Advertisement -
- Advertisement -

ಬ್ರಹ್ಮಾವರ: ಜೀವನದಲ್ಲಿ ಜಿಗುಪ್ಸೆಗೊಂಡು ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡು ಘಟನೆ ಇಂದು ಬೆಳಗ್ಗೆ ಚೇರ್ಕಾಡಿ ಎಂಬ ಗ್ರಾಮದಲ್ಲಿ ನಡೆದಿದೆ.

ಲಲಿತಾ ಭಟ್‌ ಎಂಬುವವರು ಆತ್ಮಹತ್ಯೆ ಮಾಡಿಕೊಂಡವರು. ಘಟನೆ ಸಂಬಂಧ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!